Tuesday, August 15, 2017

Bhagavadgita 1.5 & 1.6


#BhagavadGita

धृष्टकेतुश्चेकितानः काशिराजश्च वीर्यवान्
पुरुजित्कुन्तिभोजश्च शैब्यश्च नरपुङ्गवः।।1.5।।

1.5 Dhrstaketu, Cekitana, and the valiant king of Kasi (Varanasi); Purujit and Kuntibhoja, and Saibya, the choicest among men;

1.5 ಧೃಷ್ಟಕೇತು, ಚೇಕಿತಾನ, ಕಾಶೀರಾಜ, ಪುರುಜಿತ್, ಕುಂತಿಭೋಜ ಮತ್ತು ಶೈಬ್ಯನಂತಹ ನರಪುಂಗವರು ಇದ್ದಾರೆ

युधामन्युश्च विक्रान्त उत्तमौजाश्च वीर्यवान्
सौभद्रो द्रौपदेयाश्च सर्व एव महारथाः।।1.6।।

1.6 And the chivalrous Yudhamanyu, and the valiant Uttamaujas; son of Subhadra (Abhimanyu) and the sons of Draupadi all (of whom) are, verily, maharathas.

1.6 ಬಲಶಾಲಿ ಯುಧಾಮನ್ಯು, ಬಹುಶಕ್ತಿವಂತನಾದ ಉತ್ತಮೌಜ, ಸುಭದ್ರೆಯ ಮಗ, ದ್ರೌಪದಿಯ ಮಕ್ಕಳು ಇವರೆಲ್ಲ ಇದ್ದಾರೆ. ಇವರೆಲ್ಲ ಮಹಾರಥರು

No comments:

Post a Comment